ಅನ್ನ ಭಾಗ್ಯ ಯೋಜನೆ: ಮಾರ್ಚ್ ತಿಂಗಳ ಅಕ್ಕಿ ಹಣದಲ್ಲಿ ಬಿಗ್ ಅಪ್ಡೇಟ್, ಇಲ್ಲಿದೆ ಸಂಪೂರ್ಣ ಮಾಹಿತಿ.

MARCH MONTH ANNA BHAGYA SCHEME : ಕನ್ನಡ ನ್ಯೂಸ್ ಓದುಗರಿಗೆ ಎಲ್ಲರಿಗೂ ನಮಸ್ಕಾರ. ಇಂದಿನ ವರದಿಯ ಮುಖ್ಯಾಂಶವೇನೆಂದರೆ, ಮಾರ್ಚ್ ತಿಂಗಳಲ್ಲಿ ಬಿಡುಗಡೆಯಾಗಬೇಕಿರುವ ಅನ್ನಭಾಗ್ಯ ಯೋಜನೆಯ ಹಣವನ್ನು ನವೀಕರಿಸಲಾಗಿದೆ. ಸಿಎಂ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ರೂಪಿಸಿರುವಂತಹ ‘ಪಂಚ ಗ್ಯಾರಂಟಿ’ ಯೋಜನೆಗಳಲ್ಲಿ ಒಂದಾಗಿರುವ, ಅನ್ನಭಾಗ್ಯ ಯೋಜನೆಯ ಹಣವು ಈಗಾಗಲೇ ಹಲವಾರು ಜನರ ಖಾತೆಗೆ ಜಮಾ ಆಗಿದೆ. ನಿಮ್ಮ ಬ್ಯಾಂಕ್ ಖಾತೆಗೂ  ಅನ್ನಭಾಗ್ಯ ಯೋಜನೆಯ ಹಣ ಜಮಾ ಆಗಿದೆಯೇ ಎನ್ನುವುದನ್ನು, ಡಿಬಿಟಿ ಸ್ಟೇಟಸ್ ಚೆಕ್ ಮಾಡುವುದರ ಮೂಲಕ ಅಥವಾ … Read more