NIMHANS RECRUITMENT | ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 2024

NIMHANS RECRUITMENT 2024: ಕನ್ನಡ ನೀಡ್ಸ್ ಓದುಗರಿಗೆ ಎಲ್ಲರಿಗೂ ನಮಸ್ಕಾರ. ಇಂದಿನ ವರದಿಯ ಮುಖ್ಯಾಂಶವೇನೆಂದರೆ, ನಿಮಾನ್ಸ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ ಆಸಕ್ತಿ ಇರುವ ಅರ್ಹತೆಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. ಉಚಿತ ಉದ್ಯೋಗ ವಾರ್ತೆಗಳನ್ನು ಪಡೆಯಲು ನಮ್ಮನ್ನು ಫಾಲೋ ಮಾಡಿ. ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ  ಬೆಂಗಳೂರಿನ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆಯನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಅಧಿಕೃತ … Read more