april ತಿಂಗಳಿನಲ್ಲಿ ರೇಷನ್ ಕಾರ್ಡ್ ರದ್ದಾದವರ ಪಟ್ಟಿ ಬಿಡುಗಡೆ ಆಗಿದೆ. ನಿಮ್ಮ ರೇಷನ್ ಕಾರ್ಡ್ ಇದೆಯ ಎಂದು ಚೆಕ್ ಮಾಡಿಕೊಳ್ಳಿ.
ಬಿಪಿಎಲ್ (BPL)ಕಾರ್ಡ್ ರದ್ದಾದವರ ಪಟ್ಟಿ ಬಿಡುಗಡೆ: ಕನ್ನಡ ನೀಡ್ಸ್ ಓದುಗರಿಗೆ ಎಲ್ಲರಿಗೂ ನಮಸ್ಕಾರ. ಇಂದಿನ ವರದಿಯ ಮುಖ್ಯಾಂಶವೇನೆಂದರೆ, ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರ ಕಾರ್ಡ್ ಮಾರ್ಚ್ ತಿಂಗಳಿನಲ್ಲಿ ರದ್ದಾಗಿದೆ.ಏಕೆ ರದ್ದಾಗಿದೆ ಎಂದು ತಿಳಿದುಕೊಳ್ಳೋಣ. ಪ್ರತಿದಿನ ನಮ್ಮ ವಾಹಿನಿಯಲ್ಲಿ ಪ್ರಸಾರವಾಗುವ ಉಚಿತ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ಕೆಳಗಡೆ ಬಲಭಾಗದಲ್ಲಿರುವ ರೆಡ್ ಬಟನ್ ಅನ್ನು ಕ್ಲಿಕ್ ಮಾಡುವ ಮುಖಾಂತರ ನಮ್ಮನ್ನು ಫಾಲೋ ಮಾಡಿಕೊಳ್ಳಬಹುದು. ಸದ್ಯ ಜಾರಿಯಲ್ಲಿರುವ ರಾಜ್ಯ ಸರ್ಕಾರವು ರೇಷನ್ ಕಾರ್ಡ್ ಗಳ ಬಗ್ಗೆ ಮಹತ್ವದ … Read more