District Tuberculosis Elimination Office Recruitment 2024| ಜಿಲ್ಲಾ ಕ್ಷಯ ರೋಗ ನಿರ್ಮೂಲ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ, ಅಭ್ಯರ್ಥಿಗಳು ಕೂಡಲೇ ಅರ್ಜಿಯನ್ನು ಸಲ್ಲಿಸಿ.
ಜಿಲ್ಲಾ ಕ್ಷಯ ರೋಗ ನಿರ್ಮೂಲನ ನೇಮಕಾತಿ 2024: ಕನ್ನಡ ನೀಡ್ಸ್ ಓದುಗರಿಗೆ ಎಲ್ಲರಿಗೂ ನಮಸ್ಕಾರ. ಇಂದಿನ ವರದಿಯ ಮುಖ್ಯಾಂಶವೇನೆಂದರೆ, ಕೊಪ್ಪಳ ಜಿಲ್ಲೆಯ ಕ್ಷಯ ರೋಗ ನಿರ್ಮೂಲನೆ ಕೇಂದ್ರದಲ್ಲಿ ಹಲವು ಹುದ್ದೆಗಳು ಖಾಲಿ ಇದ್ದು ನೇಮಕಾತಿಯಾಗಿ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ. ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. ಪ್ರತಿದಿನ ನಮ್ಮ ವಾಹಿನಿಯಲ್ಲಿ ಪ್ರಸಾರವಾಗುವ ಎಲ್ಲಾ ತರಹದ ಉಚಿತ ಉದ್ಯೋಗ ವಾರ್ತೆಗಳನ್ನು ಪಡೆಯಲು ಕೆಳಗಡೆ ಬಲಭಾಗದಲ್ಲಿರುವ ರೆಡ್ ಬಟನ್ ಅನ್ನು ಕ್ಲಿಕ್ ಮಾಡುವ ಮುಖಾಂತರ ನಮ್ಮನ್ನು … Read more