WCD RECRUITMENT 2024| ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಹಲವು ಹುದ್ದೆಗಳು ಖಾಲಿ ಇದ್ದು ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ, ಇಲ್ಲಿದೆ ಸಂಪೂರ್ಣ ಮಾಹಿತಿ.

WCD RECRUITMENT 2024: ಎಲ್ಲರಿಗೂ ನಮಸ್ಕಾರ. ಇಂದಿನ ವರದಿಯ ಮುಖ್ಯಾಂಶವೇನೆಂದರೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಚಾಮರಾಜನಗರ ಜಿಲ್ಲೆಯಲ್ಲಿ (WCD Chamarajanagara) ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ. ಈ ಹುದ್ದೆಗಳಿಗೆ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪ್ರತಿ ನಮ್ಮ ವಾಹಿನಿಯಲ್ಲಿ ಪ್ರಸಾರವಾಗುವ ಎಲ್ಲಾ ತರಹದ ಮಾಹಿತಿಗಳನ್ನು ಪಡೆಯಲು ಕೆಳಗಡೆ ಬಲಭಾಗದಲ್ಲಿರುವ ರೆಡ್ ಬಟನ್ ಅನ್ನು ಕ್ಲಿಕ್ ಮಾಡಿ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಸಂಬಂಧಿಸಿದ ಪ್ರಮುಖ ಅಧಿಸೂಚನೆ ಈಗಾಗಲೇ ಬಿಡುಗಡೆಯಾಗಿದೆ. ಈ ಹುದ್ದೆಗಳ … Read more