IIT ಧಾರವಾಡದಲ್ಲಿ ಮಾಸಿಕ 78, 000 ದ ಉದ್ಯೋಗವಕಾಶ, ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು

ಐಐಟಿ ಧಾರವಾಡದಲ್ಲಿ(IIT DHARWAD) ಹಲವು ಹುದ್ದೆಗಳು ಖಾಲಿಯಿದ್ದು ನೇಮಕಾತಿಯಾಗಿ ಅರ್ಜಿಯನ್ನು ಆವ್ಹಾನ ಮಾಡಲಾಗಿದೆ, ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. ಇದೇ ತರಹದ ಇನ್ನೂ ಹೆಚ್ಚಿನ ಉಚಿತ ಉದ್ಯೋಗ ವಾರ್ತೆಗಳನ್ನು ಪಡೆಯಲು ನಮ್ಮ ಟೆಲಿಗ್ರಾಂ ಗ್ರೂಪ್ ಸೇರಿಕೊಳ್ಳಿ, ಸೇರಲು ಇಲ್ಲಿ ಕ್ಲಿಕ್ ಮಾಡಿ. ಐಐಟಿ ಧಾರವಾಡದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆಯೂ ಈಗಾಗಲೇ ಬಿಡುಗಡೆಯಾಗಿದೆ, ಅಧಿಸೂಚನೆಯ ಪ್ರಕಾರ ಶೈಕ್ಷಣಿಕ ಅರ್ಹತೆ, ವೇತನ ಶ್ರೇಣಿ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ, ಅರ್ಜಿ … Read more