ಪಿಎಂ ಸ್ವನಿಧಿ ಯೋಜನೆ: ಕೇಂದ್ರ ಸರ್ಕಾರವು ಯಾವುದೇ ಗ್ಯಾರಂಟಿಗಳಿಲ್ಲದೆ ಬೀದಿಬದಿ ವ್ಯಾಪಾರಿಗಳಿಗೆ 50,000 ವರೆಗೆ ಸಾಲವನ್ನು ನೀಡಲಿದೆ.
ಪ್ರಧಾನ ಮಂತ್ರಿ ಸ್ವನಿಧಿ ಯೋಜನೆ 2024 ಕನ್ನಡ ನೀಡ್ಸ್ ಓದುಗರಿಗೆ ಎಲ್ಲರಿಗೂ ನಮಸ್ಕಾರ. ಇಂದಿನ ವರದಿಯ ಮುಖ್ಯಾಂಶವೇನೆಂದರೆ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಯ ಮೂಲಕ ಬೀದಿಬದಿ ವ್ಯಾಪಾರಿಗಳಿಗೆ ಯಾವುದೇ ಗ್ಯಾರಂಟಿಗಳಿಲ್ಲದೆ ಸಾಲ ಸೌಲಭ್ಯವನ್ನು ನೀಡಲಿದೆ. ಪ್ರತಿದಿನ ನಮ್ಮ ವಾಹಿನಿಯಲ್ಲಿ ಪ್ರಸಾರವಾಗುವ ಇದೆ ತರಹದ ಎಲ್ಲಾ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿಗಳನ್ನು ಪಡೆಯಲು ನಮ್ಮ ಟೆಲಿಗ್ರಾಂ ಗ್ರೂಪ್ ಸೇರಿಕೊಳ್ಳಿ. ಸೇರಲು ಇಲ್ಲಿ ಕ್ಲಿಕ್ ಮಾಡಿ. ಪ್ರಧಾನಮಂತ್ರಿಯವರು ಬೀದಿಬದಿ ವ್ಯಾಪಾರಿಗಳಿಗೆ ಆತ್ಮ ನಿರ್ಭರ ನಿಧಿ(PM SVANIdhi) ಎಂಬ … Read more