RRB Technician Recruitment| ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಟೆಕ್ನಿಷಿಯನ್ ಹುದ್ದೆಗಳ ನೇಮಕಾತಿ 2024, ಇಲ್ಲಿದೆ ಸಂಪೂರ್ಣ ವಿವರಗಳು.
RRB RECRUITMENT 2024| RRB Technician Recruitment| ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಟೆಕ್ನಿಷಿಯನ್ ಹುದ್ದೆಗಳ ನೇಮಕಾತಿ 2024, ಇಲ್ಲಿದೆ ಸಂಪೂರ್ಣ ವಿವರಗಳು. ಭಾರತೀಯ ರೈಲ್ವೆ ಇಲಾಖೆಯಲ್ಲಿ ಹಲವು ಟೆಕ್ನಿಷಿಯನ್ ಹುದ್ದೆಗಳು ಖಾಲಿ ಇದ್ದು, ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ, ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಟೆಕ್ನಿಷಿಯನ್ ಹುದ್ದೆಗಳಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆಯನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ, ಈ ಹುದ್ದೆಗಳ ಬಗ್ಗೆ ಆಸಕ್ತಿ … Read more