SSC RECRUITMENT 2024| ಸ್ಟಾಪ್ ಸೆಲೆಕ್ಷನ್ ಕಮಿಷನ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ, ಇಲ್ಲಿದೆ ಸಂಪೂರ್ಣ ವಿವರಗಳು.
ಸ್ಟಾಪ್ ಸೆಲೆಕ್ಷನ್ ಕಮಿಷನ್ ನೇಮಕಾತಿ 2024: ಕನ್ನಡ ನೀಡ್ಸ್ ಓದುಗರಿಗೆ ಎಲ್ಲರಿಗೂ ನಮಸ್ಕಾರ. ಇಂದಿನ ವರದಿಯ ಮುಖ್ಯ ಅಂಶವೇನೆಂದರೆ ಸ್ಟಾಫ್ ಸೆಲೆಕ್ಷನ್ ಕಮಿಷನ್(SSC)ನಲ್ಲಿ ಖಾಲಿಯಿರುವ ಸಬ್ ಇನ್ಸ್ಪೆಕ್ಟರ್(Sub-inspector)ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ. ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. ಪ್ರತಿದಿನ ಇದೇ ತರಹದ ಉಚಿತ ಉದ್ಯೋಗ ವಾರ್ತೆಗಳನ್ನು ಪಡೆಯಲು ನಮ್ಮ ಪೇಜ್ ಫಾಲೋ ಮಾಡಿಕೊಳ್ಳಿ. ಸ್ಟಾಪ್ ಸೆಲೆಕ್ಷನ್ ಕಮಿಷನ್(SSC )ಹುದ್ದೆಗಳಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆಯೂ ಈಗಾಗಲೇ ಬಿಡುಗಡೆಯಾಗಿದೆ. ಈ ಹುದ್ದೆಗಳ ಬಗ್ಗೆ ಆಸಕ್ತಿ … Read more