WCD RECRUITMENT 2024:
ಕನ್ನಡ ನೀಡ್ಸ್ ಓದುಗರಿಗೆ ಎಲ್ಲರಿಗೂ ನಮಸ್ಕಾರ. ಇಂದಿನ ವರದಿಯ ಮುಖ್ಯಾಂಶವೇನೆಂದರೆ, ಕಲಬುರ್ಗಿ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಈ ಹುದ್ದೆಗಳ ಬಗ್ಗೆ ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಪ್ರತಿದಿನ ನಮ್ಮ ವಾಹಿನಿಯಲ್ಲಿ ಪ್ರಸಾರವಾಗುವ ಇದೇ ತರಹದ ಉಚಿತ ಉದ್ಯೋಗದ ಮಾಹಿತಿಗಳನ್ನು ಪಡೆಯಲು ನಮ್ಮ ಟೆಲಿಗ್ರಾಂ ಗ್ರೂಪ್ ಸೇರಿಕೊಳ್ಳಿ. ಸೇರಲು ಇಲ್ಲಿ ಕ್ಲಿಕ್ ಮಾಡಿ.
ಕಲಬುರ್ಗಿ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆಯನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ, ಈ ಹುದ್ದೆಗಳ ಬಗ್ಗೆ ಆಸಕ್ತಿ ಇರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ಅರ್ಥೈಸಿಕೊಂಡು, ನಂತರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವುದು ಒಳ್ಳೆಯದು.
ಈ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ವೇತನ ಶ್ರೇಣಿ, ಆಯ್ಕೆಯ ವಿಧಾನ, ವಯೋಮಾನ ಪ್ರಕ್ರಿಯೆ, ಅರ್ಜಿ ಶುಲ್ಕದ ವಿವರ, ಅರ್ಜಿ ಸಲ್ಲಿಸುವಿಕಿಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು ಹಾಗೂ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಳನ್ನು ಈ ಲೇಖನದಲ್ಲಿ ವಿವರಿಸಲಾಗುತ್ತದೆ, ಅಭ್ಯರ್ಥಿಗಳು ಮಾಹಿತಿಗಳನ್ನು ಸರಿಯಾಗಿ ಓದಿ ಅರ್ಥೈಸಿಕೊಂಡು ನಂತರ ಮುಂದಿನ ಹಂತವಾದ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಕೈಗೊಳ್ಳಿ.
ಹುದ್ದೆಗಳಿಗೆ ಸಂಬಂಧಿಸಿದ ವಿವರಗಳು:
- ಇಲಾಖೆಯ ಹೆಸರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕಲಬುರ್ಗಿ.
- ಉದ್ಯೋಗ ಸ್ಥಳ: ಕಲಬುರ್ಗಿ ಕರ್ನಾಟಕ.
- ವೇತನ ಶ್ರೇಣಿ: ಅಧಿಸೂಚನೆಯ ಪ್ರಕಾರ.
- ಖಾಲಿ ಇರುವ ಹುದ್ದೆಗಳು: 02
- ಹುದ್ದೆಯ ಹೆಸರು: ಜಿಲ್ಲಾ ಮಿಷನ್ ಸಂಯೋಜಕರು ಹಾಗೂ ಸ್ಪೆಷಲಿಸ್ಟ್.
- ಅರ್ಜಿ ಸಲ್ಲಿಸುವ ಬಗೆ: ಅಪ್ಲೈ ಮುಖಾಂತರ.
ಖಾಲಿ ಇರುವ ಹುದ್ದೆಗಳು:
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹೊರಡಿಸಿದ ಅಧಿಕೃತ ಅಧಿಸೂಚನೆ ಪ್ರಕಾರ ಒಟ್ಟು 02 ಹುದ್ದೆಗಳು ಖಾಲಿ ಇವೆ, ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಖಾಲಿ ಇರುವ ಹುದ್ದೆಗಳ ವಿವರ ಕೆಳಗಿನಂತಿವೆ;
- ಜಿಲ್ಲಾ ಮಿಷನ್ ಸಂಯೋಜಕರು : 01
- ಸ್ಪೆಷಲಿಸ್ಟ್ (ಫೈನಾನ್ಸಿಯಲ್ ಲಿಟರಸಿ & ಅಕೌಂಟೆಂಟ್) : 01
ಶೈಕ್ಷಣಿಕ ಅರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಅಧಿಸೂಚನೆಯ ಪ್ರಕಾರ ಮಾನ್ಯತೆ ಪಡೆದ ಸಂಸ್ಥೆಯಿಂದ ಅಥವಾ ವಿಶ್ವವಿದ್ಯಾಲಯದಿಂದ ಯಾವುದೇ ಪದವಿಯನ್ನು ಪೂರ್ಣಗೊಳಿಸಿರಬೇಕು.
ವೇತನ ಶ್ರೇಣಿ:
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹೊರಡಿಸಿದ ಅಧಿಸೂಚನೆಯ ಪ್ರಕಾರ ವಯಸ್ಸಿನ ಅನ್ವಯವನ್ನು ಮಾಡಲಾಗಿದೆ. ವಯಸ್ಸಿನ ಪ್ರಕ್ರಿಯೆ ಗೆ ಸಂಬಂಧಿಸಿದ ಮಾಹಿತಿಯನ್ನು ಅಧಿಸೂಚನೆಯನ್ನು ಓದುವ ಮೂಲಕ ಕಾಣಬಹುದು.
ಅರ್ಜಿ ಶುಲ್ಕದ ವಿವರಗಳು:
- ಅರ್ಜಿ ಶುಲ್ಕವಿಲ್ಲ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಅಧಿಸೂಚನೆ ಆಧಾರದ ಮೇಲೆ ಯಾವುದೇ ತರಹದ ಹಾದಿ ಶುಲ್ಕವನ್ನು ಪಾವತಿಸಬೇಕಾಗಿಲ್ಲ.
ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕೆಳಗಡೆ ನೀಡಲಾದ ಎಲ್ಲಾ ಸೂಚನೆಗಳನ್ನು ಸರಿಯಾಗಿ ಪಾಲಿಸುವ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು.
- ಅಭ್ಯರ್ಥಿಯು ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಸರಿಯಾಗಿ ಓದಿ ಅರ್ಥೈಸಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕು.
- ಅರ್ಜಿ ಸಲ್ಲಿಸುವ ದಿನಾಂಕ 05 ಮಾರ್ಚ್ 2024 ರಿಂದ ಆರಂಭವಾಗಿ 14 ಮಾರ್ಚ್ 2024 ಕ್ಕೆ ಕೊನೆಗೊಳ್ಳುತ್ತದೆ.
- ಅಭ್ಯರ್ಥಿಯು ಅರ್ಜಿಯನ್ನು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಸಲ್ಲಿಸಬೇಕು ನಂತರ ಸಲ್ಲಿಸಿದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.
- ಅಭ್ಯರ್ಥಿಯು ಅರ್ಜಿ ಸಲ್ಲಿಸುವಾಗ ಅಧಿಕೃತ ಅಧಿಸೂಚನೆಯಲ್ಲಿರುವ ಹಾಗೆ ಎಲ್ಲಾ ದಾಖಲಾತಿಗಳನ್ನು ಸರಿಪಡಿಸಿಕೊಂಡು ಇಟ್ಟುಕೊಳ್ಳಬೇಕು.
- ನಂತರ ಇಲಾಖೆಗೆ ಸಂಬಂಧಿಸಿದ ಸರಿಯಾದ ವಿಳಾಸಕ್ಕೆ ಎಲ್ಲ ಮಾಹಿತಿಗಳನ್ನು ಕಳುಹಿಸಬೇಕು.
- ಇಲಾಖೆಗೆ ಸಂಬಂಧಿಸಿದ ವಿಳಾಸವನ್ನು ಕೆಳಗಡೆ ನೀಡಲಾಗುತ್ತದೆ.
- ಅಭ್ಯರ್ಥಿಯು ಅರ್ಜಿಯನ್ನು 14 ಮಾರ್ಚ್ 2024 ರ ಒಳಗೆ ಸಲ್ಲಿಸಬೇಕು ನಂತರ ಸಲ್ಲಿಸಿದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.
ಅಭ್ಯರ್ಥಿಯು ಮೇಲೆ ಕಾಣಿಸಿದ ಎಲ್ಲಾ ಸೂಚನೆಗಳನ್ನು ಸರಿಯಾಗಿ ಪಾಲಿಸುವ ಮುಖಾಂತರ ಆಫ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸುವಿಕೆಗೆ ಸಂಬಂಧಿಸಿದ ವಿಳಾಸ:
ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ರೈಲ್ವೆ ನಿಲ್ದಾಣ, IB ರಸ್ತೆ, ಗುರುಕುಲ ಕಾಲೇಜು ಹತ್ತಿರ, ಧಡೆಗೆ ಆಸ್ಪತ್ರೆ ಆವರಣ, ಕಲಬುರ್ಗಿ ಕರ್ನಾಟಕ.
ಅಭ್ಯರ್ಥಿಯು ಭರ್ತಿ ಮಾಡಿದ, ಎಲ್ಲಾ ದಾಖಲೆಗಳನ್ನು ಒಳಗೊಂಡ ಅರ್ಜಿಯ ಪ್ರತಿಯನ್ನು ಮೇಲೆ ನೀಡಲಾದ ಸರಿಯಾದ ವಿಳಾಸಕ್ಕೆ ಕಳುಹಿಸಬೇಕು, ಗಮನದಲ್ಲಿಟ್ಟುಕೊಳ್ಳಬೇಕಾದ ವಿಷಯವೇನೆಂದರೆ ಅಭ್ಯರ್ಥಿಯು ಅರ್ಜಿಯನ್ನು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಸಲ್ಲಿಸಬೇಕು ನಂತರ ಸಲ್ಲಿಸಿದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.
ಆತ್ಮೀಯ ಸ್ಪರ್ಧಾರ್ಥಿಗಳೇ, ನೀವೇನಾದರೂ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಯಸಿದರೆ ಈಗಿನಿಂದಲೇ ಅಧ್ಯಯನವನ್ನು ನಡೆಸುವುದು ಒಳ್ಳೆಯದು, ಏಕೆಂದರೆ ಪರೀಕ್ಷೆಯ ಸಮಯದಲ್ಲಿ ಹೆಚ್ಚಿನ ಅಂಕಗಳನ್ನು ಪಡೆದುಕೊಂಡು ಹುದ್ದೆಗಳನ್ನು ಪಡೆಯಲು ಸಹಾಯವಾಗುತ್ತದೆ. ಇಲ್ಲದಿದ್ದಲ್ಲಿ ನೀವು ಸಲ್ಲಿಸಿದ ಅರ್ಜಿ ನಮೂನೆ ಗೆ ಯಾವುದೇ ಮೌಲ್ಯ ಇಲ್ಲದಂತಾಗುತ್ತದೆ. ಆದ್ದರಿಂದ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಎಲ್ಲಾ ಅಭ್ಯರ್ಥಿಗಳು ಸರಿಯಾಗಿ ಅಧ್ಯಯನವನ್ನು ನಡೆಸಿ ಪರೀಕ್ಷೆ ಕೇಂದ್ರ ತೆರಳಿ, ಒಳ್ಳೆಯ ಅಂಕಗಳನ್ನು ಪಡೆದುಕೊಳ್ಳಿ.
ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು;
- ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನಾಂಕ: 5 ಮಾರ್ಚ್ 2024
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14 ಮಾರ್ಚ್ 2024.
ಆಯ್ಕೆಯ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ದಾಖಲಾತಿಗಳನ್ನು ಮೊದಲ ಹಂತದಲ್ಲಿ ಪರಿಶೀಲನೆ ಮಾಡಲಾಗುತ್ತದೆ. ನಂತರ ಅವರ ಕೌಶಲ್ಯ ಪರೀಕ್ಷೆಗಳನ್ನು ನಡೆಸಲಾಗುತ್ತದೆ, ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆದ ಅಭ್ಯರ್ಥಿಗಳನ್ನು ಸಂದರ್ಶನ ಮಾಡುವ ಮುಖಾಂತರ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ವೇತನ ಶ್ರೇಣಿ:
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಹೊರಡಿಸಿದ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಸಿಕವಾಗಿ, ಅಧಿಸೂಚನೆ ಆಧಾರಿತ ಮೇಲೆ ವೇತನವನ್ನು ನೀಡಲಾಗುತ್ತದೆ.
ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ಲಿಂಕ್ ಗಳು:
- ಅಧಿಕೃತ ವೆಬ್ಸೈಟ್ : kalaburagi.nic.in
- ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಪ್ರತಿ: ಡೌನ್ಲೋಡ್ ಮಾಡಿಕೊಳ್ಳಿ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಸರಿಯಾಗಿ ಅಧ್ಯಯನವನ್ನು ನಡೆಸಬೇಕು ಏಕೆಂದರೆ ಈಗಿನಿಂದಲೇ ನಡೆಸಿದರೆ ಪರೀಕ್ಷೆ ಸಮಯದಲ್ಲಿ ಹೆಚ್ಚಿನ ಅಂಕಗಳನ್ನು ಪಡೆದುಕೊಳ್ಳಲು ಸಹಾಯವಾಗುತ್ತದೆ. ಜೊತೆಗೆ ಹುದ್ದೆಗಳನ್ನು ಪಡೆಯಲು ಅನುಕೂಲವಾಗುತ್ತದೆ, ಅಭ್ಯರ್ಥಿಯು ಗಮನದಲ್ಲಿಟ್ಟುಕೊಳ್ಳಬೇಕಾದ ವಿಷಯವೇನೆಂದರೆ ಅರ್ಜಿಯನ್ನು ಕೊನೆಯ ದಿನಾಂಕದೊಳಗೆ ಸಲ್ಲಿಸಬೇಕು ನಂತರ ಸಲ್ಲಿಸಿದ ಯಾವುದೇ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.
ಉತ್ತಮ ಮಾಹಿತಿಯನ್ನು ಹೊಂದಿದ ಲೇಖನವನ್ನು ನಿಮ್ಮ ಸ್ನೇಹಿತರಿಗೆ, ಬಂಧುಗಳಿಗೆ ಹಾಗೂ ಅಗತ್ಯವಿರುವ ಎಲ್ಲರಿಗೂ ಶೇರ್ ಮಾಡಿ, ಲೇಖನವನ್ನು ಓದಿದ ಎಲ್ಲರಿಗೂ ಧನ್ಯವಾದಗಳು.
ಪ್ರತಿದಿನ ನಮ್ಮ ಜಾಲತಾಣದಲ್ಲಿ ಪ್ರಸಾರವಾಗುವ ಎಲ್ಲಾ ತರಹದ ಸರ್ಕಾರಿ ಯೋಜನೆಗಳು, ಉದ್ಯೋಗ ವಾರ್ತೆಗಳು ಹಾಗೂ ಇನ್ನಿತರ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ಪಡೆಯಲು ನಮ್ಮ ಟೆಲಿಗ್ರಾಂ ಗ್ರೂಪ್ ಸೇರಿಕೊಳ್ಳಿ. ಸೇರಲು ಇಲ್ಲಿ ಕ್ಲಿಕ್ ಮಾಡಿ.
ಓದುಗರ ಗಮನಕ್ಕೆ: ನಮ್ಮ ಕನ್ನಡ ನೀಡ್ಸ್ ತಂಡವು ತನ್ನೆಲ್ಲ ಓದುಗರಿಗೆ, ನಿಖರವಾದ ಮತ್ತು ಸತ್ಯವಾದ ಮಾಹಿತಿಯನ್ನು ಒದಗಿಸುತ್ತದೆ ಯಾವುದೇ ಸುಳ್ಳು ಅಥವಾ ಅನಧಿಕೃತ ಮಾಹಿತಿಗಳನ್ನು ಒದಗಿಸುವುದಿಲ್ಲ.
ನಮ್ಮ ವೆಬ್ಸೈಟ್ಗೆ ಯಾವುದೇ ರೀತಿಯ ಸರ್ಕಾರಿ ಸಂಬಂಧವಿಲ್ಲ ಹಾಗೂ ನಮ್ಮ ವೆಬ್ ಸೈಟ್ ಯಾವುದೇ ರೀತಿಯ ಸರ್ಕಾರಿ ಪ್ರಚಾರದ ಜಾಲತಾಣವಲ್ಲ.
ನಾವು ಈ ವೆಬ್ಸೈಟ್ ರಚಿಸಿರುವ ಹಿಂದಿನ ಉದ್ದೇಶವೇನೆಂದರೆ , ನಿಮ್ಮಿಂದ ಯಾವುದೇ ರೀತಿಯ ಹಣವನ್ನು ಪಡೆದುಕೊಳ್ಳುವುದು ಅಲ್ಲ. ನಮ್ಮ ಎಲ್ಲಾ ಮಾಹಿತಿಗಳನ್ನು ಓದಲು ನೀವು ಯಾವುದೇ ರೀತಿ ಹಣವನ್ನು ನೀಡಬೇಕಾಗಿಲ್ಲ, ಎಲ್ಲಾ ಮಾಹಿತಿಯನ್ನು ನಿಮಗೆ ಉಚಿತವಾಗಿ ತಲುಪಿಸುತ್ತೇವೆ. ನಿಖರವಾದ ಮತ್ತು ಸತ್ಯವಾದ ಮಾಹಿತಿಗಳನ್ನು ಒದಗಿಸುವುದು ನಮ್ಮ ವೆಬ್ಸೈಟ್ನ ಪ್ರಮುಖ ಉದ್ದೇಶವಾಗಿದೆ.
Read More:
- RRB Technician Recruitment| ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಟೆಕ್ನಿಷಿಯನ್ ಹುದ್ದೆಗಳ ನೇಮಕಾತಿ 2024, ಇಲ್ಲಿದೆ ಸಂಪೂರ್ಣ ವಿವರಗಳು.
- GRAMA PANCHAYAT RECRUITMENT| ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ 2024
- Marriage Certificate: ವಿವಾಹ ನೋಂದಣಿ ಇನ್ನೂ ಸುಲಭ, ಕುಳಿತಲ್ಲೇ ‘ಮ್ಯಾರೇಜ್ ಸರ್ಟಿಫಿಕೇಟ್’ ಗೆ ಅರ್ಜಿಯನ್ನು ಸಲ್ಲಿಸಬಹುದು.ಇಲ್ಲಿದೆ ಸಂಪೂರ್ಣ ವಿವರಗಳು.
- IISc RECRUITMENT 2024| ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ, ಅರ್ಜಿ ಸಲ್ಲಿಸುವ ಲಿಂಕ್ ಇದೆ ನೋಡಿ.