Women and Child Development Recruitment| ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ 2024
ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಒಳಪಡುವ ವಿವಿಧ ಜಿಲ್ಲೆಗಳ ಅಂಗನವಾಡಿ ಕೇಂದ್ರಗಳಲ್ಲಿ ಸಹಾಯಕಿ ಮತ್ತು ಕಾರ್ಯಕರ್ತೆಯರು ಹುದ್ದೆಗಳು ಖಾಲಿ ಇದ್ದು ನೇಮಕಾತಿಯಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ.
ಅಂಗನವಾಡಿಯ ಕಾರ್ಯಕರ್ತೆಯರು ಮತ್ತು ಸಹಾಯಕಿ ಹುದ್ದೆಗಳಿಗೆ ಸಂಬಂಧಿಸಿದ ಹಾಗೆ ಅಧಿಕೃತ ಅಧಿಸೂಚನೆ ಬಿಡುಗಡೆಯಾಗಿದೆ, ಅಧಿಸೂಚನೆಯ ಪ್ರಕಾರ ಶೈಕ್ಷಣಿಕ ಅರ್ಹತೆ, ವೇತನ ಶ್ರೇಣಿ, ಅರ್ಜಿ ಶುಲ್ಕ, ಆಯ್ಕೆಯ ವಿಧಾನ ಹಾಗೂ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗುತ್ತದೆ, ಅಭ್ಯರ್ಥಿಗಳು ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಅರ್ಥೈಸಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ.
ಹುದ್ದೆಗಳಿಗೆ ಸಂಬಂಧಿಸಿದ ವಿವರಗಳು:
ಇಲಾಖೆಯ ಹೆಸರು | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ |
ಹುದ್ದೆಯ ಹೆಸರು | ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿ |
ಉದ್ಯೋಗ ಸ್ಥಳ | ಬೆಳಗಾವಿ, ಕರ್ನಾಟಕ |
ವೇತನ ಶ್ರೇಣಿ | ಅದಿ ಸೂಚನೆಯ ಪ್ರಕಾರ |
ಖಾಲಿ ಇರುವ ಹುದ್ದೆಗಳು | 46 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಶೈಕ್ಷಣಿಕ ಅರ್ಹತೆ;
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ಅಥವಾ ವಿಶ್ವ ವಿದ್ಯಾಲಯದಿಂದ, ಸಹಾಯಕಿ ಹುದ್ದೆಗೆ 10 ನೇ ತರಗತಿ ಮತ್ತು ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ 12 ನೇ ಪಾಸಾಗಿರಬೇಕು.
ವಯೋಮಾನ ಪ್ರಕ್ರಿಯೆ;
ಅದಿ ಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 19 ವರ್ಷ ಮತ್ತು ಗರಿಷ್ಠವಾಗಿ 35 ವರ್ಷ ವಯೋಮಿತಿಯನ್ನು ಮೀರಿರಬಾರದು, ವಿಕಲಚೇತನರಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಅರ್ಜಿ ಸಲ್ಲಿಸುವಿಕೆಗೆ ಸಂಬಂಧಪಟ್ಟ ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 04 August 2024 |
ಆಯ್ಕೆಯ ವಿಧಾನ;
ಈ ಹುದ್ದೆಗಳಿಗೆ ಅರ್ಜಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ದಾಖಲೆಗಳನ್ನು ಪರಿಶೀಲನೆ ಮಾಡಿ ಅಂಕಗಳ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ಲಿಂಕ್ ಗಳು:
ಅಧಿಕೃತ ಅಧಿಸೂಚನೆ | ಡೌನ್ಲೋಡ್ ಮಾಡಿಕೊಳ್ಳಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ. |