Zilla Panchayat Recruitment| ಜಿಲ್ಲಾ ಪಂಚಾಯತ್ ನೇಮಕಾತಿ 2024
ಕೊಪ್ಪಳ ಜಿಲ್ಲಾ ಪಂಚಾಯಿತಿಯಲ್ಲಿ(Zilla Panchayat) ಜಿಲ್ಲಾ ಸಹಾಯಕ ಯೋಜನಾ ವ್ಯವಸ್ಥಾಪಕ ಹುದ್ದೆಗಳು ಖಾಲಿ ಇದ್ದು ನೇಮಕಾತಿಗಾಗಿ ಇಲಾಖೆಯು ಅರ್ಜಿಯನ್ನು ಆಹ್ವಾನ ಮಾಡಿದೆ, ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.
ಕೊಪ್ಪಳ ಜಿಲ್ಲಾ ಪಂಚಾಯಿತಿಯಲ್ಲಿ ಖಾಲಿ ಇರುವ ಸಹಾಯಕ ಯೋಜನಾ ವ್ಯವಸ್ಥಾಪಕ ಹುದ್ದೆಗಳಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆಯೂ ಈಗಾಗಲೇ ಬಿಡುಗಡೆಯಾಗಿದೆ, ಅಧಿಸೂಚನೆಯ ಪ್ರಕಾರ ಶೈಕ್ಷಣಿಕ ಅರ್ಹತೆ, ವೇತನ ಶ್ರೇಣಿ, ಅರ್ಜಿ ಶುಲ್ಕ, ಆಯ್ಕೆ ವಿಧಾನ, ಪ್ರಮುಖ ಲಿಂಕುಗಳು ಹಾಗೂ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗುತ್ತದೆ ಆಸಕ್ತಿ ಇರುವ ಅರ್ಹತೆಗಳು ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಅರ್ಥೈಸಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ.
ಹುದ್ದೆಗಳಿಗೆ ಸಂಬಂಧಿಸಿದ ವಿವರಗಳು
ಇಲಾಖೆಯ ಹೆಸರು | ಕೊಪ್ಪಳ ಜಿಲ್ಲಾ ಪಂಚಾಯತ್ |
ಹುದ್ದೆಯ ಹೆಸರು | ಜಿಲ್ಲಾ ಸಹಾಯಕ ಯೋಜನಾ ವ್ಯವಸ್ಥಾಪಕ |
ಖಾಲಿ ಇರುವ ಹುದ್ದೆಗಳು | 01 |
ವೇತನ ಶ್ರೇಣಿ | ನಿಯಮದ ಪ್ರಕಾರ |
ಉದ್ಯೋಗ ಸ್ಥಳ | ಕೊಪ್ಪಳ ಜಿಲ್ಲೆ |
ಅರ್ಜಿ ಸಲ್ಲಿಸುವ ಬಗೆ | Online |
ಖಾಲಿ ಇರುವ ಹುದ್ದೆಗಳು: ಕೊಪ್ಪಳ ಜಿಲ್ಲಾ ಪಂಚಾಯತಿಯಲ್ಲಿ ಒಂದು ಜಿಲ್ಲಾ ಸಹಾಯಕ ಯೋಜನಾ ವ್ಯವಸ್ಥಾಪಕ ಹುದ್ದೆಗಳು ಖಾಲಿ ಇದೆ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಶೈಕ್ಷಣಿಕ ಅರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆಯ ಪ್ರಕಾರ ಮಾನ್ಯತೆ ಪಡೆದ ಸಂಸ್ಥೆಯಿಂದ ಅಥವಾ ವಿಶ್ವ ವಿದ್ಯಾಲಯದಿಂದ ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಅಥವಾ ಇಂಫಾರ್ಮೇಷನ್ಭಾ ವಿಭಾಗದಲ್ಲಿ ಪದವಿಯನ್ನು ಪಡೆದಿರಬೇಕು.
ವಯೋಮಾನ ಪ್ರಕ್ರಿಯೆ: ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷ ಹಾಗೂ ಕನಿಷ್ಠವಾಗಿ 40 ವರ್ಷ ವಯೋಮಿತಿಯನ್ನು ಮೀರಿರಬಾರದು.
ಅರ್ಜಿ ಶುಲ್ಕ: ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ, ಅರ್ಜಿಯನ್ನು ಅಭ್ಯರ್ಥಿಗಳು ಉಚಿತವಾಗಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವಿಕೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭವಾದ ದಿನಾಂಕ | 20 ಸಪ್ಟೆಂಬರ್ 2024 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 04 ಅಕ್ಟೋಬರ್ 2024 |
ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೆಳಗಡೆ ನೀಡಲಾದ ಎಲ್ಲಾ ಸೂಚನೆಗಳನ್ನು ಸರಿಯಾಗಿ ಪಾಲಿಸುವ ಮುಖಾಂತರ, ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಸೂಚನೆಗಳು ಕೆಳಗಿನಂತಿವೆ.
- ಅಭ್ಯರ್ಥಿಯು ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯಲ್ಲಿರುವ ಎಲ್ಲಾ ಮಾಹಿತಿಗಳನ್ನು ಸರಿಯಾಗಿ ಓದಿ ಅರ್ಥೈಸಿಕೊಂಡು, ನಂತರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವುದು ಒಳ್ಳೆಯದು.
- ಅರ್ಜಿ ಸಲ್ಲಿಸುವ ದಿನಾಂಕ 20 ಸಪ್ಟೆಂಬರ್ 2024 ರಿಂದ ಆರಂಭವಾಗಿ 04 ಅಕ್ಟೋಬರ್ 2024 ರ ವರೆಗೆ ಚಾಲ್ತಿಯಲ್ಲಿ ಇರುತ್ತದೆ.
- ಅಭ್ಯರ್ಥಿಯು ಅರ್ಜಿಯನ್ನು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಸಲ್ಲಿಸಬೇಕು, ನಂತರ ಸಲ್ಲಿಸಿದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.
- ಅಭ್ಯರ್ಥಿಯು ಅರ್ಜಿ ಸಲ್ಲಿಸುವಾಗ ಅಧಿಕೃತ ವೆಬ್ ಸೈಟ್ ಇಲ್ಲವೇ ಕೆಳಗಡೆ ನೀಡಲಾದ ಅರ್ಜಿ ಸಲ್ಲಿಸುವ ಲಿಂಕ್ ಮೇಲೆ ಕ್ಲಿಕ್ ಮಾಡುವ ಮುಖಾಂತರ ಅಧಿಕೃತ ಪೇಜ್ ಗೆ ಭೇಟಿ ನೀಡಿ.
- ಅಧಿಕೃತ ಪೇಜ್ ನ ಅರ್ಜಿ ನಮೂನೆಯಲ್ಲಿ ಕೇಳಲಾಗುವ ಎಲ್ಲಾ ದಾಖಲಾತಿಗಳನ್ನು ಸರಿಪಡಿಸಿಕೊಂಡು ಇಟ್ಟುಕೊಳ್ಳಬೇಕು.
- ನಂತರ ಸರಿಪಡಿಸಿಕೊಂಡ ಎಲ್ಲ ದಾಖಲಾತಿಗಳನ್ನು ಅರ್ಜಿ ನಮೂನೆಯಲ್ಲಿ ಭರ್ತಿ ಮಾಡಿ.
- ಭರ್ತಿ ಮಾಡಿದ ಎಲ್ಲಾ ದಾಖಲಾತಿಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.
- ದಾಖಲಾತಿಗಳ ಜೊತೆಗೆ ಅಭ್ಯರ್ಥಿಯ ಸಹಿ, ಭಾವಚಿತ್ರ, ಹೆಬ್ಬೆರಳಿನ THUMB ಅನ್ನು ಕೂಡ ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.
- ಎಲ್ಲಾ ದಾಖಲಾತಿಗಳನ್ನು ಭರ್ತಿ ಮಾಡಿದ ನಂತರ ಮಾಹಿತಿಯು ಸರಿಯಾಗಿದೆಯೋ ಎಂದು ಒಮ್ಮೆ ಪರಿಶೀಲಿಸಿ ತಪ್ಪಿದ್ದಲ್ಲಿ ಸರಿಪಡಿಸಬೇಕು.
- ನಂತರ ನಿಮ್ಮ ಪ್ರವರ್ಗದ ಆಧಾರದ ಮೇಲೆ ಅರ್ಜಿ ಶುಲ್ಕವನ್ನು ಪಾವತಿಸಿ. (ಅಗತ್ಯವಿದ್ದರೆ ಮಾತ್ರ).
- ಅರ್ಜಿ ನಮೂನೆಯ ಪೂರ್ಣಗೊಂಡ ನಂತರ ಕೊನೆಯಲ್ಲಿ ‘ಸಲ್ಲಿಸು ಬಟನ್’ ಅನ್ನು ಕ್ಲಿಕ್ ಮಾಡುವ ಮುಖಾಂತರ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು.
- ಅಭ್ಯರ್ಥಿಯು ಅರ್ಜಿಯನ್ನು 04 ಅಕ್ಟೋಬರ್ 2024ರ ಒಳಗೆ ಸಲ್ಲಿಸಬೇಕು ನಂತರ ಸಲ್ಲಿಸಿದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.
- ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪೂರ್ಣಗೊಂಡ ನಂತರ ಅರ್ಜಿ ಸಲ್ಲಿಸಿದ ಪ್ರತಿಯನ್ನು ಡೌನ್ಲೋಡ್ ಮಾಡಿಕೊಂಡು ಇಟ್ಟುಕೊಳ್ಳಿ.
- ಪರೀಕ್ಷೆಯ ಸಮಯದಲ್ಲಿ ಡೌನ್ಲೋಡ್ ಮಾಡಿಕೊಂಡ ಅರ್ಜಿಯ ಪ್ರತಿಯು ಸಹಾಯವಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮೇಲೆ ನೀಡಲಾದ ಎಲ್ಲಾ ಸೂಚನೆಗಳನ್ನು ಸರಿಯಾಗಿ ಪಾಲಿಸುವ ಮುಖಾಂತರ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಆಯ್ಕೆಯ ವಿಧಾನ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ದಾಖಲಾತಿಗಳನ್ನು ಪರಿಶೀಲನೆ ಮಾಡುವ ಮುಖಾಂತರ ನೇರ ನೇಮಕಾತಿ ಆಯ್ಕೆಯ ಪ್ರಕ್ರಿಯೆಯಲ್ಲಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ವೇತನ ಶ್ರೇಣಿ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನಿಯಮದ ಪ್ರಕಾರ ವೇತನವನ್ನು ನೀಡಲಾಗುತ್ತದೆ.
ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ಲಿಂಕುಗಳು
ಅಧಿಕೃತ ವೆಬ್ಸೈಟ್ | koppal.nic.in |
ಅಧಿಕೃತ ಅಧಿಸೂಚನೆ | Download Now |
ಅರ್ಜಿ ಸಲ್ಲಿಸುವ ಲಿಂಕ್ | Click Here |
ಆತ್ಮೀಯ ಸ್ಪರ್ಧಾರ್ಥಿಗಳೇ, ನೀವೇನಾದರೂ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸ ಬಯಸಿದರೆ ಈಗಿನಿಂದಲೇ ಸರಿಯಾದ ಅಧ್ಯಯನವನ್ನು ನಡೆಸುವುದು ಒಳ್ಳೆಯದು, ಏಕೆಂದರೆ ಪರೀಕ್ಷೆ ಸಮಯದಲ್ಲಿ ಹೆಚ್ಚಿನ ಅಂಕಗಳನ್ನು ಪಡೆದುಕೊಂಡು ಹುದ್ದೆಗಳನ್ನು ಪಡೆಯಲು ಸಹಾಯವಾಗುತ್ತದೆ. ಇಲ್ಲದಿದ್ದಲ್ಲಿ ನೀವು ಸಲ್ಲಿಸಿದ ಅರ್ಜಿ ನಮೂನೆಗೆ ಯಾವುದೇ ಮೌಲ್ಯ ಇಲ್ಲದಂತಾಗುತ್ತದೆ. ಆದ್ದರಿಂದ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಎಲ್ಲಾ ಅಭ್ಯರ್ಥಿಗಳು ಸರಿಯಾಗಿ ಅಧ್ಯಯನ ನಡೆಸಿ, ಪರೀಕ್ಷಾ ಕೇಂದ್ರಕ್ಕೆ ತೆರಳಿ, ಒಳ್ಳೆಯ ಅಂಕಗಳನ್ನು ಪಡೆದುಕೊಳ್ಳಿ.
ಓದುಗರ ಗಮನಕ್ಕೆ: ನಮ್ಮ ಕನ್ನಡ ನೀಡ್ಸ್ ತಂಡವು ತನ್ನೆಲ್ಲ ಓದುಗರಿಗೆ ನಿಖರವಾದ ಮತ್ತು ಸತ್ಯವಾದ ಮಾಹಿತಿಗಳನ್ನು ಒದಗಿಸುತ್ತದೆ ಹಾಗೂ ಯಾವುದೇ ಸುಳ್ಳು ಅಥವಾ ಅನಧಿಕೃತ ಮಾಹಿತಿಗಳನ್ನು ಒದಗಿಸುವುದಿಲ್ಲ.
ನಮ್ಮ ಕನ್ನಡ ನೀಡ್ಸ್ ವೆಬ್ ಸೈಟ್ ಗೆ ಯಾವುದೇ ರೀತಿಯ ಸರ್ಕಾರಿ ಸಂಬಂಧವಿಲ್ಲ ಹಾಗೂ ನಮ್ಮ ವೆಬ್ಸೈಟ್ ಯಾವುದೇ ರೀತಿಯ ಸರ್ಕಾರಿ ಪ್ರಚಾರದ ಜಾಲತಾಣವಲ್ಲ.
ನಾವು ಈ ವೆಬ್ಸೈಟ್ ರಚಿಸಿರುವ ಹಿಂದಿನ ಉದ್ದೇಶವೇನೆಂದರೆ, ನಿಮ್ಮಿಂದ ಯಾವುದೇ ರೀತಿ ಹಣವನ್ನು ಪಡೆಯುವುದು ಅಲ್ಲ. ನಮ್ಮ ಎಲ್ಲಾ ಮಾಹಿತಿಗಳನ್ನು ಓದಲು ನೀವು ಯಾವುದೇ ರೀತಿಯ ಹಣವನ್ನು ನೀಡಬೇಕಾಗಿಲ್ಲ ಎಲ್ಲಾ ಮಾಹಿತಿಯನ್ನು ನಿಮಗೆ ಉಚಿತವಾಗಿ ತಲುಪಿಸುತ್ತೇವೆ. ನಿಖರವಾದ ಮತ್ತು ಸತ್ಯವಾದ ಮಾಹಿತಿಗಳನ್ನು ಒದಗಿಸುವುದು ನಮ್ಮ ವೆಬ್ಸೈಟ್ನ ಪ್ರಮುಖ ಉದ್ದೇಶವಾಗಿದೆ.
ಇದನ್ನು ಓದಿ:
- Jio Offer: ಜಿಯೋ ಗ್ರಾಹಕರಿಗೆ ಸಿಹಿ ಸುದ್ದಿ! ಕೇವಲ ರೂ.10ಕ್ಕೆ 2ಜಿಬಿ 5ಜಿ ಡಾಟಾ; 98 ದಿನಗಳಿಗೆ ರೂ.999 ರ ಹೊಸ ರಿಚಾರ್ಜ್ ಪ್ಲಾನ್!
- KPSC RECRUITMENT| ಕೃಷಿ ಇಲಾಖೆಯ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿ 2024
- Gram Panchayat Recruitment| ಚಾಮರಾಜನಗರ ಜಿಲ್ಲಾ ಪಂಚಾಯತ್ ನೇಮಕಾತಿ 2024